Versions
KNV ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
ERVKN ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷೆಬದಲ್ಲಿ ನ್ಯಾಯಾಧೀಶರಾಗಿದ್ದರು.
IRVKN ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.