Versions
KNV ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
ERVKN ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.
IRVKN ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.