Versions
KNV ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
ERVKN ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.
IRVKN ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ § 1 ಅರಸು. 14:3 ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು