Bible Versions
Bible Books

2 Chronicles 1:12 (NCV) New Century Version

Versions

KNV   ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
ERVKN   ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲೀ ಘನತೆಯಾಗಲೀ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.
IRVKN   ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us