Bible Versions
Bible Books

2 Chronicles 1:13 (NCV) New Century Version

Versions

KNV   ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
ERVKN   ಸೊಲೊಮೋನನು ಗಿಬ್ಯೋನಿನಲ್ಲಿ ಆರಾಧನಾ ಸ್ಥಳಕ್ಕೆ ಹೋದನು. ಬಳಿಕ ಅವನು ದೇವದರ್ಶನ ಗುಡಾರದಿಂದ ಜೆರುಸಲೇಮಿಗೆ ಹಿಂದಿರುಗಿ ಇಸ್ರೇಲಿನ ಮೇಲೆ ರಾಜ್ಯಭಾರವನ್ನು ಮಾಡತೊಡಗಿದನು.
IRVKN   ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us