Bible Versions
Bible Books

2 Chronicles 1:5 (NCV) New Century Version

Versions

KNV   ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
ERVKN   ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದುದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು.
IRVKN   ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಸಮೂಹದವರೂ ಅಲ್ಲಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us