Bible Versions
Bible Books

2 Chronicles 25:15 (NCV) New Century Version

Versions

KNV   ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
ERVKN   ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.
IRVKN   ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us