Bible Versions
Bible Books

2 Chronicles 25:25 (NCV) New Century Version

Versions

KNV   ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
ERVKN   ಇಸ್ರೇಲಿನ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತಮೇಲೆ ಅಮಚ್ಯನು ಹದಿನೈದು ವರುಷ ಜೀವಿಸಿದನು. ಅಮಚ್ಯನ ತಂದೆಯ ಹೆಸರು ಯೆಹೋವಾಷ; ಅವನು ಯೆಹೂದದ ಅರಸನಾಗಿದ್ದನು.
IRVKN   ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us