Bible Versions
Bible Books

2 Chronicles 29:10 (NCV) New Century Version

Versions

KNV   ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
ERVKN   ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.
IRVKN   ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us