Bible Versions
Bible Books

2 Chronicles 29:2 (NCV) New Century Version

Versions

KNV   ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
ERVKN   ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
IRVKN   ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us