Bible Versions
Bible Books

2 Chronicles 29:28 (NCV) New Century Version

Versions

KNV   ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
ERVKN   ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು.
IRVKN   ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us