Bible Versions
Bible Books

2 Chronicles 29:3 (NCV) New Century Version

Versions

KNV   ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
ERVKN   ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.
IRVKN   ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us