Versions
KNV ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
ERVKN ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು.
IRVKN ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.