Bible Versions
Bible Books

2 Chronicles 8:16 (NCV) New Century Version

Versions

KNV   ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು.
ERVKN   ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು.
IRVKN   ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us