Versions
KNV ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
ERVKN ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು.
IRVKN {ಪೌಲನು ಕೊರಿಂಥ ಪಟ್ಟಣಕ್ಕೆ ಹೋಗುವುದನ್ನು ಮುಂದಕ್ಕೆ ಹಾಕಿದ್ದು} PS ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು * ಅ. ಕೃ. 18:1-18 ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.