Versions
KNV ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ERVKN ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.
IRVKN ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. † ಕೊಲೊ 1:20; ರೋಮಾ. 5:10 ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;