Bible Versions
Bible Books

2 Corinthians 5:21 (NCV) New Century Version

Versions

KNV   ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ERVKN   ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.
IRVKN   ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us