Bible Versions
Bible Books

2 Corinthians 8:15 (NCV) New Century Version

Versions

KNV   ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
ERVKN   ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.” ವಿಮೋಚನಕಾಂಡ 16:18
IRVKN   ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ವಿಮೋ 16:18 “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us