Versions
KNV ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ERVKN ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.
IRVKN ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ * ಮಾರ್ಕ 12:44; 2 ಕೊರಿ 9:13 ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.