Versions
KNV ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
ERVKN ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.
IRVKN ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.