Bible Versions
Bible Books

2 Corinthians 8:7 (NCV) New Century Version

Versions

KNV   ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ERVKN   ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.
IRVKN   ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ 1 ಕೊರಿ 1:5,6 ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ § 2 ಕೊರಿ 9:8 ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us