Bible Versions
Bible Books

2 Corinthians 9:5 (NCV) New Century Version

Versions

KNV   ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
ERVKN   ಆದ್ದರಿಂದ ನಾನು ಬರುವುದಕ್ಕಿಂತ ಮೊದಲು ನಿಮ್ಮ ಬಳಿಗೆ ಹೋಗುವಂತೆ ಸಹೋದರರನ್ನು ಕೇಳಿಕೊಳ್ಳಬೇಕೆಂದು ನಾನು ಆಲೋಚಿಸಿದೆನು. ನೀವು ವಾಗ್ದಾನ ಮಾಡಿದ ಸಹಾಯಧನವನ್ನು ಇವರು ಸಂಗ್ರಹಿಸುವರು. ಆಗ, ನಾವು ಬರುವಷ್ಟರಲ್ಲಿ ನಿಮ್ಮ ಸಹಾಯಧನವು ಸಿದ್ಧವಾಗಿರುವುದು. ಸಹಾಯಧನವು ನಿಮ್ಮ ಹೃತ್ಪೂರ್ವಕವಾದ ದಾನವೇ ಹೊರತು ಸಂಕಟದಿಂದ ಕೊಟ್ಟ ದಾನವಲ್ಲ.
IRVKN   ಹೀಗಿರಲಾಗಿ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us