Bible Versions
Bible Books

2 Kings 10:10 (NCV) New Century Version

Versions

KNV   ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
ERVKN   ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು.
IRVKN   ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us