Versions
KNV ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
ERVKN ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.
IRVKN ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು. PEPS