Bible Versions
Bible Books

2 Kings 10:29 (NCV) New Century Version

Versions

KNV   ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
ERVKN   ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.
IRVKN   ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us