Bible Versions
Bible Books

2 Kings 10:31 (NCV) New Century Version

Versions

KNV   ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
ERVKN   ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.
IRVKN   ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us