Bible Versions
Bible Books

2 Kings 10:32 (NCV) New Century Version

Versions

KNV   ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
ERVKN   ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.
IRVKN   {ಯೇಹುವಿನ ಮರಣ} PS ಯೆಹೋವನು ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us