Bible Versions
Bible Books

2 Kings 12:16 (NCV) New Century Version

Versions

KNV   ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
ERVKN   ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಹಣವು ಯಾಜಕರಿಗೆ ಸೇರಿದ್ದು.
IRVKN   ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us