Bible Versions
Bible Books

2 Kings 12:17 (NCV) New Century Version

Versions

KNV   ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
ERVKN   ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.
IRVKN   ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us