Versions
KNV ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.
IRVKN ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.