Bible Versions
Bible Books

2 Kings 12:20 (NCV) New Century Version

Versions

KNV   ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.
ERVKN   ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋದಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.
IRVKN   ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us