Versions
KNV ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
ERVKN ಆದರೆ ಅವನು ಉನ್ನತ ಪೂಜಾ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.
IRVKN ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. PEPS