Bible Versions
Bible Books

2 Kings 12:4 (NCV) New Century Version

Versions

KNV   ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
ERVKN   This verse may not be a part of this translation
IRVKN   ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us