Bible Versions
Bible Books

2 Kings 17:2 (NCV) New Century Version

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಹೋಶೇಯನು ಮಾಡಿದನು. ಆದರೆ ಹೋಶೇಯನು ಅವನಿಗಿಂತ ಮೊದಲು ಇಸ್ರೇಲನ್ನು ಆಳಿದ ರಾಜರುಗಳಷ್ಟು ಕೆಟ್ಟವನಲ್ಲ.
IRVKN   ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us