Bible Versions
Bible Books

2 Peter 1:12 (NCV) New Century Version

Versions

KNV   ಆದದರಿಂದ ನೀವು ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ERVKN   ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.
IRVKN   {ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುವುದಕ್ಕೆ ದೃಢವಾದ ಆಧಾರ ಉಂಟು} PS ಆದ್ದರಿಂದ ನೀವು ಸಂಗತಿಗಳನ್ನು ತಿಳಿದವರಾಗಿ 2 ಯೋಹಾ 2: ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ § ಯೂದ. 5. ಫಿಲಿ. 3:1: ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us