Bible Versions
Bible Books

2 Peter 2:11 (NCV) New Century Version

Versions

KNV   ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
ERVKN   ದೇವದೂತರು ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.
IRVKN   ಯೂದ. 9: ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us