Bible Versions
Bible Books

2 Peter 2:19 (NCV) New Century Version

Versions

KNV   ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
ERVKN   ಸುಳ್ಳುಬೋಧಕರು ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.
IRVKN   ಇಂಥವರು * ಗಲಾ. 5:13; ಯಾಕೋಬ. 1:25: ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ಯೋಹಾ 8:34; ರೋಮಾ. 6:16: ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us