Bible Versions
Bible Books

2 Peter 2:9 (NCV) New Century Version

Versions

KNV   ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ERVKN   ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.
IRVKN   ಕರ್ತನು 1 ಕೊರಿ 10:13; ಪ್ರಕ 3:10: ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us