Bible Versions
Bible Books

2 Samuel 10:11 (NCV) New Century Version

Versions

KNV   ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.
ERVKN   ಯೋವಾಬನು ಅಬೀಷೈಗೆ, “ಅರಾಮ್ಯರು ನನಗಿಂತ ಬಲಶಾಲಿಗಳೆಂದು ಕಂಡುಬಂದರೆ ನೀನು ನನಗೆ ಸಹಾಯಮಾಡು. ಅಮ್ಮೋನಿಯರು ನಿನಗೆ ಬಲಶಾಲಿಗಳೆಂದು ಕಂಡು ಬಂದರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.
IRVKN   ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us