Bible Versions
Bible Books

2 Samuel 10:17 (NCV) New Century Version

Versions

KNV   ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.
ERVKN   ವಿಷಯವು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಇಸ್ರೇಲರೆಲ್ಲರನ್ನೂ ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಹೇಲಾಮಿಗೆ ಹೋದನು. ಅಲ್ಲಿ ಅರಾಮ್ಯರು ಯುದ್ಧಕ್ಕೆ ಸಿದ್ಧರಾಗಿ ಆಕ್ರಮಣ ಮಾಡಿದರು.
IRVKN   ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us