Bible Versions
Bible Books

2 Samuel 12:21 (NCV) New Century Version

Versions

KNV   ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.
ERVKN   ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.
IRVKN   ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us