Bible Versions
Bible Books

2 Samuel 20:20 (NCV) New Century Version

Versions

KNV   ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
ERVKN   ಅದಕ್ಕೆ ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ.
IRVKN   ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us