Bible Versions
Bible Books

2 Samuel 20:21 (NCV) New Century Version

Versions

KNV   ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
ERVKN   ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.
IRVKN   ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us