Bible Versions
Bible Books

2 Samuel 22:1 (NCV) New Century Version

Versions

KNV   ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
ERVKN   ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಸಮಯದಲ್ಲಿ ದಾವೀದನು ಹಾಡನ್ನು ರಚಿಸಿ ಹಾಡಿದನು:
IRVKN   {ದಾವೀದನ ರಚಿಸಿದ ಸ್ತುತಿಗೀತೆ} PS ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us