Bible Versions
Bible Books

2 Samuel 22:9 (NCV) New Century Version

Versions

KNV   ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
ERVKN   ಆತನ ಮೂಗಿನ ಹೊಳ್ಳೆಗಳಿಂದ ಹೊಗೆಯು ಹೊರಬಂದಿತು. ಬೆಂಕಿಕಿಡಿಯ ಜ್ವಾಲೆಗಳು ಆತನ ಬಾಯಿಂದ ಹೊರಬಂದವು; ದಹಿಸುವ ಬೆಂಕಿಯು ಆತನ ಬಾಯೊಳಗಿಂದ ಬಂದಿತು.
IRVKN   ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us