Bible Versions
Bible Books

2 Samuel 6:16 (NCV) New Century Version

Versions

KNV   ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
ERVKN   ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.
IRVKN   ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us