Bible Versions
Bible Books

2 Samuel 6:3 (NCV) New Century Version

Versions

KNV   ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
ERVKN   ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.
IRVKN   ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us