Bible Versions
Bible Books

2 Samuel 6:6 (NCV) New Century Version

Versions

KNV   ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
ERVKN   ದಾವೀದನ ಜನರು ನಾಕೋನನ ಕಣಕ್ಕೆ ಬಂದಾಗ ಹಸುಗಳು ಮುಗ್ಗರಿಸಿದವು ಹಾಗೂ ದೇವರ ಪವಿತ್ರ ಪೆಟ್ಟಿಗೆಯು ಬಂಡಿಯಿಂದ ಕೆಳಗೆ ಬೀಳುವುದರಲ್ಲಿತ್ತು. ಪವಿತ್ರ ಪೆಟ್ಟಿಗೆಯು ಬೀಳದಂತೆ ಉಜ್ಜನು ಹಿಡಿದನು.
IRVKN   ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us