Bible Versions
Bible Books

2 Samuel 7:1 (NCV) New Century Version

Versions

KNV   ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
ERVKN   ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.
IRVKN   {ಯೆಹೋವನು ದಾವೀದನಿಗೆ ವಾಗ್ದಾನಮಾಡಿದ್ದು} PS ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us