Bible Versions
Bible Books

2 Samuel 7:17 (NCV) New Century Version

Versions

KNV   ನಾತಾನನು ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
ERVKN   ದರ್ಶನದಲ್ಲಿ ದೇವರು ತನಗೆ ಹೇಳಿದ ಪ್ರತಿಯೊಂದನ್ನು ನಾತಾನನು ದಾವೀದನಿಗೆ ತಿಳಿಸಿದನು.
IRVKN   ನಾತಾನನು ತನಗುಂಟಾದ ದರ್ಶನದ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us